ಜಿಲ್ಲೆಯಾದ್ಯಂತ ವಿಸ್ತರಣೆಗೊಂಡ ಹೋರಾಟ

ಜಿಲ್ಲೆಯಾದ್ಯಂತ ವಿಸ್ತರಣೆಗೊಂಡ ಹೋರಾಟ

ಬಾಗಲಕೋಟೆ: ಮುಸ್ಲಿಂ ಸಮುದಾಯದ ತಬ್ಲಿಗ್ ಇಸ್ತೆಮಾ ನಡೆಸಲು ನವನಗರದ ಸೆಕ್ಟರವೊಂದನ್ನು ಮೈದಾನವಾಗಿಸಿರುವ ಕ್ರಮ ಖಂಡಿಸಿ ಹಿಂದೂ ಜಾಗರಣ ವೇದಿಕೆ ಸೋಮವಾರ ಜಿಲ್ಲೆಯಾದ್ಯಂತ ಹೋರಾಟ ನಡೆಸಲು ತೀರ್ಮಾನಿಸಿದೆ.

ಜಿಲ್ಲೆಯ ಎಲ್ಲ ತಾಲೂಕಾ ಕೇಂದ್ರಗಳಲ್ಲಿ ಆಕ್ಷೇಪ ಸಲ್ಲಿಸಲು ಸಂಘಟನೆ ತೀರ್ಮಾನಿಸಿದೆ. ಈ ವಿಚಾರವಾಗಿ ಜಾಗರಣ ವೇದಿಕೆ ಹಂತ, ಹಂತವಾಗಿ ಪ್ರತಿಭಟನೆ ನಡೆಸುತ್ತ ಬಂದಿದೆ‌.