ನಾಳೆ ವಿದ್ಯುತ್ ಪೂರೈಕೆಯಲ್ಲಿರಲ್ಲ ವ್ಯತ್ಯಯ..!
ಬಾಗಲಕೋಟೆ:ಬಾಗಲಕೋಟೆ ೨೨೦ ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಜೂನ್ ೨೯ ರಂದು ಉದ್ದೇಶಿಸಲಾಗಿದ್ದ ತ್ರೆöÊಮಾಸಿಕ ನಿರ್ವಹಣೆ ಕಾರ್ಯವನ್ನು ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿದೆ. ಸದರಿ ದಿನಾಂಕದAದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಇರುವದಿಲ್ಲ ಎಂದು ಬಾಗಲಕೋಟೆ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.