ಬವಿವ ಸಂಘಕ್ಕೆ ನೂತನ ಆಡಳಿತಾಧಿಕಾರಿ ನೇಮಕ
(advertisment)
ಬಾಗಲಕೋಟೆ: ಬವಿವ ಸಂಘದ ನೂತನ ಆಡಳಿತಾಧಿಕಾರಿಯಾಗಿ ನಿವೃತ್ತ ಪ್ರಾಚಾರ್ಯ ಡಾ.ವಿ.ಎಸ್.ಕಟಗಿಹಳ್ಳಿಮಠ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
(advertisment)
ಆಡಳಿತಾಧಿಕಾರಿಯಾಗಿದ್ದ ವಿ.ಆರ್.ಶಿರೋಳ ಅವರು ಸ್ವಿಚ್ಛೆಯಿಂದ ಆಡಳಿತಾಧಿಕಾರಿ ಹುದ್ದೆಯಿಂದ ಬಿಡುಗಡೆ ಹೊಂದಿದ ಕಾರಣ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಸಮ್ಮುಖದಲ್ಲಿ ಅಧಿಕಾರಿ ಸ್ವೀಕರಿಸಿದರು.