Tag: Mallikarjun kharge

ಇತ್ತೀಚಿನ ಸುದ್ದಿ

ಮುಳುಗುವ ಹಡಗಿನ‌ ನಾವಿಕರಾಗಿ ಖರ್ಗೆ: ಗೋವಿಂದ ಕಾರಜೋಳ ವ್ಯಂಗ್ಯ

ಬಾಗಲಕೋಟೆಯಲ್ಲಿ ಮಾಧ್ಯಮಗಳ ಜತೆಗೆ ಮಾತನಾಡಿದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.